Asianet Suvarna News Asianet Suvarna News

ಬಿಜೆಪಿಗೆ ಎದುರಾಗಿದೆ ಅಗ್ನಿಪರೀಕ್ಷೆ

ಆಪರೇಶನ್ ಕಮಲದಿಂದ ಕಂಗೆಟ್ಟಿರುವ ಬಿಜೆಪಿಗೆ ಮತ್ತೊಂದು ಅಗ್ನಿಪರೀಕ್ಷೆ ಎದುರಾಗಿದೆ. 3 ಲೋಕಸಭಾ ಕ್ಷೇತ್ರ ಹಾಗೂ 2 ವಿಧಾನ ಸಭಾ ಕ್ಷೇತ್ರದ ಚುನಾವಣೆ ಎದುರಿಸಬೇಕಾಗಿರುವ ಅಗ್ನಿಪರೀಕ್ಷೆ ಎದುರಾಗಿದೆ. ಇದಕ್ಕೆ ಅಭ್ಯರ್ಥಿಗಳ ಆಯ್ಕೆ ಕಸರತ್ತು ದೊಡ್ಡ ಸವಾಲಾಗಿದೆ. 