ರಾಹುಲ್ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಮುಂದಾದ ಬಿಜೆಪಿ!

ರಫೆಲ್, ಜಿಎಸ್ ಟಿ ಕುರಿತು ಸುಳ್ಳು ಹೇಳಿದ್ರಾ ರಾಹುಲ್?ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿಗೆ ಬಿಜೆಪಿ ಚಿಂತನೆರಾಹುಲ್ ಭಾಷಣಕ್ಕೆ ಬಿಜೆಪಿ ತೀವ್ರ ಆಕ್ಷೇಪ 

Share this Video
  • FB
  • Linkdin
  • Whatsapp

ನವದೆಹಲಿ(ಜು.20): ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಗೊತ್ತುವಳಿ ಚರ್ಚೆ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲಕ್ ಗಾಂಧಿ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದು, ರಾಹುಲ್ ವಿರುದ್ಧ ಹಕ್ಕುಚ್ಯುತಿ ಮಂಡಿಸುವುದಾಗಿ ಬಿಜೆಪಿ ಹೇಳಿದೆ.

ರಫೆಲ್ ಒಪ್ಪಂದ, ಜಿಎಸ್ ಟಿ ಕುರಿತು ರಾಹುಲ್ ಆಡಿರುವ ಮಾತುಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದಿರುವ ಬಿಜೆಪಿ, ದೇಶಕ್ಕೆ ಸುಳ್ಳು ಮಾಹಿತಿ ನೀಡಿದ ರಾಹುಲ್ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಅವಕಾಶ ನೀಡುವಂತೆ ಸ್ಪೀಕರ್ ಅವರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.. 

Related Video