ಉತ್ತರ ಪ್ರದೇಶದಲ್ಲಿ ಸಿಎಂ ಯಾರನ್ನು ಸಿಎಂ ಮಾಡಬೇಕು ಎನ್ನುವ ಚರ್ಚೆ ಒಂದು ಕಡೆ ನಡೆಯುತ್ತಿದ್ದರೆ ಇನ್ನೊಂದು ಕಡೆ ಸಿಎಂ ಹುದ್ದೆಗೆ ಬಲವಾಗಿ ಹೆಸರು ಕೇಳಿ ಬರುತ್ತಿರುವ ಕೇಶವ್ ಪ್ರಸಾದ್ ಮೌರ್ಯರನ್ನು ದೆಹಲಿಯ ಆರ್ ಎಂ ಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನವದೆಹಲಿ (ಮಾ.16): ಉತ್ತರ ಪ್ರದೇಶದಲ್ಲಿ ಸಿಎಂ ಯಾರನ್ನು ಸಿಎಂ ಮಾಡಬೇಕು ಎನ್ನುವ ಚರ್ಚೆ ಒಂದು ಕಡೆ ನಡೆಯುತ್ತಿದ್ದರೆ ಇನ್ನೊಂದು ಕಡೆ ಸಿಎಂ ಹುದ್ದೆಗೆ ಬಲವಾಗಿ ಹೆಸರು ಕೇಳಿ ಬರುತ್ತಿರುವ ಕೇಶವ್ ಪ್ರಸಾದ್ ಮೌರ್ಯರನ್ನು ದೆಹಲಿಯ ಆರ್ ಎಂ ಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಂಡಿದ್ದು ಇವತ್ತೊಂದಿನ ಅಬ್ಸರ್ವೇಶನ್ ನಲ್ಲಿ ಇರಲಿದ್ದಾರೆ. ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆಯೆಂದು ಹೇಳಲಾಗಿದೆ.