ಇನ್ನು ಚುನಾವಣೆಗೆ ಸ್ಪರ್ಧೆ ಇಲ್ಲ : ಕೇಂದ್ರ ಸಚಿವೆ ಉಮಾ ಭಾರತಿ

BJPs Uma Bharti Says She Will Not Contest Elections In Future
Highlights

ಬಿಜೆಪಿಯ ಫೈರ್‌ಬ್ರ್ಯಾಂಡ್‌ ನಾಯಕಿ ಎಂದೇ ಖ್ಯಾತಿ ಹೊಂದಿರುವ ಕೇಂದ್ರ ಸಚಿವೆ, ಸಾಧ್ವಿ ಉಮಾ ಭಾರತಿ, ಮುಂದಿನ ಚುನಾವಣೆಗಳಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.

ಝಾನ್ಸಿ: ಬಿಜೆಪಿಯ ಫೈರ್‌ಬ್ರ್ಯಾಂಡ್‌ ನಾಯಕಿ ಎಂದೇ ಖ್ಯಾತಿ ಹೊಂದಿರುವ ಕೇಂದ್ರ ಸಚಿವೆ, ಸಾಧ್ವಿ ಉಮಾ ಭಾರತಿ, ಮುಂದಿನ ಚುನಾವಣೆಗಳಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.

ಸೋಮವಾರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಅನಾರೋಗ್ಯ ಹಾಗು ವಯೋಸಹಜ ಸಮಸ್ಯೆ ಕಾರಣ ಇನ್ನು ಸಕ್ರಿಯ ರಾಜಕಾರಣ ಸಾಧ್ಯವಿಲ್ಲ. ಹೀಗಾಗಿ ಚುನಾವಣೆಗೆ ಸ್ಪರ್ಧಿಸದೇ ಇರುವ ನಿರ್ಧಾರ ಕೈಗೊಂಡಿದ್ದೇನೆ. ಆದರೆ ಮುಂದಿನ ದಿನಗಳಲ್ಲಿಯೂ ಪಕ್ಷದ ಸಕ್ರಿಯ ಕಾರ್ಯಕರ್ತಳಾಗಿ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ.

loader