ಕೃಷ್ಟಮೃಗ ಹತ್ಯೆಗೆ ಸಂಬಂಧಿಸಿದಂತೆ ಸಲ್ಮಾನ್ ಖಾನ್, ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ ಹಾಗೂ ಟಬು ಜ.25 ರೊಳಗೆ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಜೋಧಪುರ ನ್ಯಾಯಾಲಯ ಸಮನ್ಸ್ ನೀಡಿದೆ.

ನವದೆಹಲಿ (ಜ.13):  ಕೃಷ್ಟಮೃಗ ಹತ್ಯೆಗೆ ಸಂಬಂಧಿಸಿದಂತೆ ಸಲ್ಮಾನ್ ಖಾನ್, ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ ಹಾಗೂ ಟಬು ಜ.25 ರೊಳಗೆ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಜೋಧಪುರ ನ್ಯಾಯಾಲಯ ಸಮನ್ಸ್ ನೀಡಿದೆ.

1998, ಸೆಪ್ಟೆಂಬರ್ ನಲ್ಲಿ ಹಮ್ ಸಾಥ್ ಸಾಥ್ ಹೇ ಚಿತ್ರೀಕರಣದ ಸಂದರ್ಭದಲ್ಲಿ ಸಲ್ಮಾನ್ ಖಾನ್, ಸೈಫ್ ಅಲಿ ಖಾನ್, ಟಬು ಹಾಗೂ ಸೋನಾಲಿ ಬೇಂದ್ರೆ ಕೃಷ್ಣಮೃಗವನ್ನು ಹತ್ಯೆ ಮಾಡಿದ್ದರು ಎನ್ನಲಾಗಿದೆ.