ನವದೆಹಲಿ[ಮಾ.03] ಪುಲ್ವಾಮಾ ಜಿಲ್ಲೆಯ ಆವಂತಿಪುರ ಬಳಿ ಬಾಂಬ್ ಸ್ಫೋಟವಾಗಿದೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸ್ಫೋಟದ ಸುದ್ದಿ ಖಚಿತ ಮಾಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹೆಚ್ಚಿನ ಮಾಹಿತಿ ಕಲೆ ಹಾಕಿದ್ದಾರೆ. ಯಾವುದೆ ಪ್ರಾಣ ಹಾನಿಯಾದ ವರದಿಯಾಗಿಲ್ಲ.[ಸಾಂದರ್ಭಿಕ ಚಿತ್ರ]