ಫೆ.28ರಂದು ಮುಂಬೈನಲ್ಲಿ ಶ್ರೀದೇವಿ ಅವರ ಅಂತ್ಯಕ್ರಿಯೆ ನಡೆದಿತ್ತು.

ಚೆನ್ನೈ(ಮಾ.04): ಇತ್ತೀಚೆಗಷ್ಟೇ ಮೃತಪಟ್ಟಿದ್ದ ಬಾಲಿವುಡ್ ನಟಿ ಶ್ರೀದೇವಿ ಅವರ ಚಿತಾಭಸ್ಮವನ್ನು ಬಂಗಾಳಕೊಲ್ಲಿಯ ರಾಮೇಶ್ವರಂ ಕಡಲ ವಿಸರ್ಜಿಸಲಾಯಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಮೇಶ್ವರಂ ಕಡಲ ಕಿನಾರೆಯಲ್ಲಿ ಪತಿ ಬೋನಿ ಕಫೂರ್ ಹಾಗೂ ಪುತ್ರಿಯರಾದ ಜಾಹ್ನವಿ ಹಾಗೂ ಖುಷಿ ಈ ವಿಧಿವಿಧಾನಗಳನ್ನು ನೆರವೇರಿಸಿದರು. ಫೆಬ್ರವರಿ 24ರಂದು ದುಬೈನಲ್ಲಿ ಶ್ರೀದೇವಿ ಅನುಮಾಸ್ಪದವಾಗಿ ಮೃತಪಟ್ಟಿದ್ದರು.

ಫೆ.28ರಂದು ಮುಂಬೈನಲ್ಲಿ ಶ್ರೀದೇವಿ ಅವರ ಅಂತ್ಯಕ್ರಿಯೆ ನಡೆದಿತ್ತು.