ಬೆಂಗಳೂರಲ್ಲಿ BOSCH ಕಂಪನಿ ನೌಕರ ಪ್ರವೀಣ ಎಂಬಾ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಿದ್ರೆ ಮಾತ್ರೆ ಸೇವಿಸಿ ಆತ್ನಹತ್ಯೆಗೆ ಯತ್ನಿಸಿದ ಪ್ರವೀಣ್'ನನ್ನು ಗೋರಗುಂಟೆಪಾಳ್ಯ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೇತನ ಹಾಗೂ ಕೆಲಸ ನೀಡದೆ ಕಿರುಕುಳ ನೀಡುತ್ತಿದ್ದರು ಎಂದು ಪ್ರವೀಣ್, ಬಾಷ್ ಕಂಪನಿ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾನೆ. ಈ ಕುರಿತು ತನ್ನ ಸ್ನೇಹಿತರಿಗೆ ಮೆಸೇಜ್ ಮಾಡಿದ ಪ್ರವೀಣ್, ತನ್ನ ನೋವುಗಳನ್ನ ಹೇಳಿಕೊಂಡಿದ್ದಾನೆ.
ಬೆಂಗಳೂರು(ಅ.22): ಬೆಂಗಳೂರಲ್ಲಿ BOSCH ಕಂಪನಿ ನೌಕರ ಪ್ರವೀಣ ಎಂಬಾ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಿದ್ರೆ ಮಾತ್ರೆ ಸೇವಿಸಿ ಆತ್ನಹತ್ಯೆಗೆ ಯತ್ನಿಸಿದ ಪ್ರವೀಣ್'ನನ್ನು ಗೋರಗುಂಟೆಪಾಳ್ಯ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೇತನ ಹಾಗೂ ಕೆಲಸ ನೀಡದೆ ಕಿರುಕುಳ ನೀಡುತ್ತಿದ್ದರು ಎಂದು ಪ್ರವೀಣ್, ಬಾಷ್ ಕಂಪನಿ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾನೆ. ಈ ಕುರಿತು ತನ್ನ ಸ್ನೇಹಿತರಿಗೆ ಮೆಸೇಜ್ ಮಾಡಿದ ಪ್ರವೀಣ್, ತನ್ನ ನೋವುಗಳನ್ನ ಹೇಳಿಕೊಂಡಿದ್ದಾನೆ.
ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
