ತುಮಕೂರು ಎಂಪಿ ಟಿಕೆಟ್ ಘೋಷಿಸಿದ ಬಿಎಸ್‌ವೈ; ಸೊಗಡು ಶಿವಣ್ಣಗೆ ಶಾಕ್

ತುಮಕೂರು ಲೋಕಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿದ್ದ ಸೊಗಡು ಶಿವಣ್ಣ ಆಸೆಗೆ ಬಿಜೆಪಿ ರಾಜ್ಯಾಧ್ಯಕ್ಷ  ಬಿ.ಎಸ್. ಯಡಿಯೂರಪ್ಪ ತಣ್ಣೀರೆರಚಿದ್ದಾರೆ.  ಮಾಜಿ ಸಂಸದ ಜಿ.ಎಸ್‌. ಬಸವರಾಜ್‌ಗೆ ಲೋಕಸಭಾ ಟಿಕೆಟ್ ನೀಡುವುದಾಗಿ ಯಡಿಯೂರಪ್ಪ ಭಾನುವಾರ ತುಮಕೂರಿನಲ್ಲಿ ಪ್ರಕಟಿಸಿದ್ದಾರೆ. 

Comments 0
Add Comment