Asianet Suvarna News Asianet Suvarna News

ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಮರ್ಮಾಘಾತ..!

ದೇಶದಲ್ಲಿ ಬಿಜೆಪಿ ಮಣಿಸಲು ಮುಂದಾಗಿದ್ದ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ.

ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಹವಾಸ ಸಾಕು ಎಂದ ಎಸ್ ಪಿ, ಬಿಎಸ್ಪಿ ಬಳಿಕ ಇದೀಗ ಸಿಪಿಎಂ ಕೂಡ ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ಹಿಂದೆ ಸರಿದಿದೆ.ಇದ್ರಿಂದ ದೇಶದಲ್ಲಿ ಬಿಜೆಪಿ ಮಣಿಸಲು ಮುಂದಾಗಿದ್ದ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ.