ಬೆಂಗಳೂರು (ಫೆ.13): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ವಿಶ್ವಾಂಧರ ಟಿ20 ವಿಶ್ವಕಪ್ ನಲ್ಲಿ ಭಾರತ ತಂಡ ಪಾಕ್ ವಿರುದ್ಧ ಭರ್ಜರಿ ಜಯ ಪಡೆದಿದೆ. ಈ ಮೂಲಕ ಭಾರತ ತಂಡ 2 ನೇ ಬಾರಿಗೆ ಚಾಂಪಿಯನ್ ಶಿಪ್ ಉಳಿಸಿಕೊಂಡಿದೆ. ಟಿ20 ಯಲ್ಲಿ ಗೆದ್ದ ಭಾರತೀಯ ತಂಡವನ್ನು ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸನ್ಮಾನಿಸಿದರು. ತಂಡದ ಸದಸ್ಯರ ಶ್ರಮವನ್ನು ಯಡಿಯೂರಪ್ಪ ಶ್ಲಾಘಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Scroll to load tweet…