Asianet Suvarna News Asianet Suvarna News

ಬೆಂಗಳೂರಿನಲ್ಲಿ ಹಾಡುಹಗಲೇ ಉದ್ಯಮಿ ಮೇಲೆ ಗುಂಡಿನ ದಾಳಿ

ಹಾಡುಹಗಲೇ ಕಛೇರಿಗೆ ನುಗ್ಗಿ ಉದ್ಯಮಿಯೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅದೃಷ್ಟವಶಾತ್ ಉದ್ಯಮಿ ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವಾಗಿದ್ದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.  

Video Top Stories