ಸಂಜಯ್​ ನಗರದ ಸುರಪುರ ಅಪಾರ್ಟ್​ಮೆಂಟ್​ ಬಳಿ ಆಂಧ್ರಪ್ರದೇಶ ಮೂಲದ ಉದ್ಯಮಿ ಪರಚುರಿ ಸುರೇಂದ್ರನನ್ನು ಹತ್ಯೆಗೈಯ್ಯಲಾಗಿದೆ. ಬೈಕ್'ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಅಂತಾ ಶಂಕಿಸಲಾಗಿದೆ. ಸ್ಥಳಕ್ಕೆ ಸಂಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಈ ಉದ್ಯಮಿಯ ಸುರಕ್ಷತೆಗಾಗಿ ನಾಲ್ವರು ಗನ್'ಮ್ಯಾನ್'ಗಳನ್ನು ನೇಮಿಸಲಾಗಿತ್ತು ಎಂದೂ ತಿಳಿದು ಬಂದಿದೆ

ಬೆಂಗಳೂರು(ಅ.31):ದೀಪಾವಳಿ ಪಟಾಕಿಗಳ ಶಬ್ಧದ ನಡುವೆಯೇ ಬೆಂಗಳೂರಿನಲ್ಲಿ ಉದ್ಯಮಿಯೋರ್ವನನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದೆ.

ಸಂಜಯ್​ ನಗರದ ಸುರಪುರ ಅಪಾರ್ಟ್​ಮೆಂಟ್​ ಬಳಿ ಆಂಧ್ರಪ್ರದೇಶ ಮೂಲದ ಉದ್ಯಮಿ ಪರಚುರಿ ಸುರೇಂದ್ರನನ್ನು ಹತ್ಯೆಗೈಯ್ಯಲಾಗಿದೆ. ಬೈಕ್'ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಅಂತಾ ಶಂಕಿಸಲಾಗಿದೆ. ಸ್ಥಳಕ್ಕೆ ಸಂಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಈ ಉದ್ಯಮಿಯ ಸುರಕ್ಷತೆಗಾಗಿ ನಾಲ್ವರು ಗನ್'ಮ್ಯಾನ್'ಗಳನ್ನು ನೇಮಿಸಲಾಗಿತ್ತು ಎಂದೂ ತಿಳಿದು ಬಂದಿದೆ