Asianet Suvarna News Asianet Suvarna News

ಏಕಾಏಕಿ ಜೊತೆಯಲ್ಲಿ ಕೆಲಸ ಮಾಡಲು ಇರಿಸು-ಮುರಿಸು ಉಂಟಾಗುತ್ತೆ

ಜೆಡಿಎಸ್  ಬಹಳ ವರ್ಷಗಳಿಂದ ಎದುರಾಳಿಯಾಗಿ ಹೋರಾಟ ಮಾಡಿಕೊಂಡು ಬಂದವ್ರು. ಈಗ ಏಕಾಏಕಿ ಜೊತೆಯಲ್ಲಿ ಕೆಲಸ ಮಾಡಲು ಇರಿಸು-ಮುರಿಸು ಉಂಟಾಗುತ್ತೆ - ಚುನಾವಣಾ ಪ್ರಚಾರದಲ್ಲಿ ಜೆಡಿಎಸ್ - ಕಾಂಗ್ರೆಸ್ ನಡುವಿನ ಭಿನ್ನಮತ ಒಪ್ಪಿಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ. 

ಜೆಡಿಎಸ್  ಬಹಳ ವರ್ಷಗಳಿಂದ ಎದುರಾಳಿಯಾಗಿ ಹೋರಾಟ ಮಾಡಿಕೊಂಡು ಬಂದವ್ರು. ಈಗ ಏಕಾಏಕಿ ಜೊತೆಯಲ್ಲಿ ಕೆಲಸ ಮಾಡಲು ಇರಿಸು-ಮುರಿಸು ಉಂಟಾಗುತ್ತೆ - ಚುನಾವಣಾ ಪ್ರಚಾರದಲ್ಲಿ ಜೆಡಿಎಸ್ - ಕಾಂಗ್ರೆಸ್ ನಡುವಿನ ಭಿನ್ನಮತ ಒಪ್ಪಿಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ. ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಬಿಜೆಪಿ ನಮ್ಮ ಎದುರಾಳಿ ಆಗಿರುವುದರಿಂದ 5 ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳೇ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

Video Top Stories