ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ರೈತರಿಗೆ ಆಮೇಲೆ, ಬಹುಶಃ!

Cabinet raises DA for State govt employees
Highlights

  • ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ1.75ರಷ್ಟು ಹೆಚ್ಚಳ 
  • 2018 ರ ಜನವರಿ 1 ರಿಂದ ಪೂರ್ವಾನ್ವಯ

ಬೆಂಗಳೂರು[ಜೂ.18]: ರೈತರಿಗಿಂತ ಮೊದಲೇ ಮೈತ್ರಿ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.
ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು 1.75ರಷ್ಟು ಹೆಚ್ಚಳ ಮಾಡಿ ಆದೇಶಿಸಿದೆ. 2018 ರ ಜನವರಿ 1 ರಿಂದ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ.ಪಿಂಚಣಿ ಪಡೆಯುತ್ತಿರುವ ನಿವೃತ್ತ ನೌಕರರಿಗೂ ನೂತನ ತುಟ್ಟಿಭತ್ಯೆ ಅನ್ವಯವಾಗಲಿದೆ.

loader