ರಾಮನಗರದ ಎಪಿಎಂಸಿ ಮಾರುಕಟ್ಟೆ ಬಳಿ ಈ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಅಗ್ನಿ ನಂದಿಸಿದ್ದಾರೆ.

ರಾಮನಗರ(ಡಿ.30): ಮೈಸೂರು ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಫೋರ್ಡ್ ಐಕಾನ್ ಕಾರಿಗೆ ಆಕಸ್ಮಿಕ ಅಗ್ನಿ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಮನಗರದ ಎಪಿಎಂಸಿ ಮಾರುಕಟ್ಟೆ ಬಳಿ ಈ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಅಗ್ನಿ ನಂದಿಸಿದ್ದಾರೆ.

ಈ ಕುರಿತಂತೆ ರಾಮನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.