ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿ ತನಿಖೆ ನಡೆಸಿದೆ. ಆರೋಗ್ಯ ಇಲಾಖೆಗೆ ಸಿಬ್ಬಂದಿ ನೇಮಕಾತಿಯಲ್ಲಿ ನಿಯಮ ಉಲ್ಲಂಘನೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ದೆಹಲಿ (ಮೇ.30): ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿ ತನಿಖೆ ನಡೆಸಿದೆ.
ಆರೋಗ್ಯ ಇಲಾಖೆಗೆ ಸಿಬ್ಬಂದಿ ನೇಮಕಾತಿಯಲ್ಲಿ ನಿಯಮ ಉಲ್ಲಂಘನೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸತ್ಯೇಂದ್ರ ಜೈನ್ ನಿವಾಸ ಸೇರಿದಂತೆ ಐವರು ಆರೋಗ್ಯ ಇಲಾಖೆ ಅಧಿಕಾರಿಗಳ ಮನೆಗಳ ಮೇಲೆಯೂ ದಾಳಿ ಮಾಡಿದ್ದಾರೆ.
ಸತ್ಯೇಂದ್ರ ಜೈನ್, ಎಸ್ ಕೆ ಶ್ರೀವಾಸ್ತವ್ ಮೇಲೆ ನೇಮಕ ಆತಿ ಉಲ್ಲಂಘನೆ ಆರೋಪದ ಮೇಲೆ ಪ್ರಕರಣ ದಾಖಲಿಸಿದೆ. ಈ ಬಗ್ಗೆ ಸತ್ಯೇಂದ್ರ ಜೈನ್ ಹಾಗೂ ಡಿಸಿಎಂ ಮನೀಶ್ ಸಿಸೋದಿಯಾ ಟ್ವೀಟ್ ಮಾಡಿದ್ದಾರೆ.
