ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಹಯೋಗದಲ್ಲಿ ಪ್ರವಾಸೋದ್ಯಮ ಇಲಾಖೆ ವನ್ಯಜೀವಿ ಸಂರಕ್ಷಣಾ ಅಭಿಯಾನವನ್ನು ಪ್ರಾರಂಭಿಸಲಾಗಿದೆ.
ಬೆಂಗಳೂರು (ಏ.22): ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಹಯೋಗದಲ್ಲಿ ಪ್ರವಾಸೋದ್ಯಮ ಇಲಾಖೆ ವನ್ಯಜೀವಿ ಸಂರಕ್ಷಣಾ ಅಭಿಯಾನವನ್ನು ಪ್ರಾರಂಭಿಸಲಾಗಿದೆ.
ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್ ಅಭಿಯಾನದ ರಾಯಭಾರಿಯಾಗಿದ್ದು, ವನ್ಯಜೀವಿ ಸಂರಕ್ಷಣೆಯ ಮಹತ್ವವನ್ನು ಅವರು ಸಾರಲಿದ್ದಾರೆ. ಸುವರ್ಣ ನ್ಯೂಸ್-ಕನ್ನಡ ಪ್ರಭದ ಈ ವಿನೂತನ ಅಭಿಯಾನಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ಧ್ವನಿಗೂಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಯಾರ್ಯಾರು, ಏನೇನು ಹೇಳಿದ್ದಾರೆ ಇಲ್ಲಿದೆ ನೋಡಿ.
src=hash">#SuvarnaNews 👍 pic.twitter.com/nPBUPePpqV
— Parimala Jaggesh (@27parims) April 21, 2017
