ಅಗತ್ಯ ಬಿದ್ದರೆ ಕಾವೇರಿ ವಿಚಾರದಲ್ಲಿ ಮಧ್ಯಪ್ರವೇಶಿಸುತ್ತೇವೆ ಎಂದ ಉಮಾಭಾರತಿ
ನವದೆಹಲಿ(ಸೆ.10): ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಎಲ್ಲಾ ರಾಜ್ಯಗಳನ್ನು ಒಂದೇ ರೀತಿ ನೋಡಬೇಕಾಗುತ್ತೆ, ಅಗತ್ಯ ಬಿದ್ದರೆ ಕಾವೇರಿ ವಿಚಾರದಲ್ಲಿ ಮಧ್ಯಪ್ರವೇಶಿಸುತ್ತೇವೆ ಎಂದು ದೆಹಲಿಯ ಕರ್ನಾಟಕ ಭವನದಲ್ಲಿ ಉಮಾಭಾರತಿ ಹೇಳಿದ್ದಾರೆ.
