ವೈದ್ಯಕೀಯ,ದಂತವೈದ್ಯಕೀಯ, ಇಂಜಿನಿಯರಿಂಗ್ ಮುಂತಾದ ಪರೀಕ್ಷೆಗಳು ನಡೆಯಲಿವೆ.

ಬೆಂಗಳೂರು(ಡಿ.12): ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2016 - 2017ನೇ ಸಾಲಿನ ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದೆ. 2017 ಮೇ 2,3,4 ರಂದು ವೈದ್ಯಕೀಯ,ದಂತವೈದ್ಯಕೀಯ, ಇಂಜಿನಿಯರಿಂಗ್ ಮುಂತಾದ ಪರೀಕ್ಷೆಗಳು ನಡೆಯಲಿವೆ.