ಹೌ ಈಸ್ ದಿ ಜೋಷ್? ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಮಾತುಗಳನ್ನು ಕೇಳಿ
ಪುಲ್ವಾಮಾ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಉಗ್ರರ ಅಡಗುತಾಣಗಳನ್ನು ನಿರ್ನಾಮ ಮಾಡಿದೆ. ಸುಮಾರು 200-300 ಉಗ್ರರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಭಾರತೀಯ ಸೇನಾ ದಾಳಿಯಿಂದ ಪಾಕ್ ಅಕ್ಷರಶಃ ನಡುಗಿ ಹೋಗಿದೆ. ಉಗ್ರರ ಅಡಗುತಾಣಗಳು, ತರಬೇತಿ ಕೇಂದ್ರಗಳು ನಾಶವಾಗಿದೆ. ಭಾರತೀಯ ಸೇನೆ ತನ್ನ ತಾಕತ್ತನ್ನು ತೋರಿಸಿದೆ. ಭಾರತ ಸಹನೆ ಇರುವ ದೇಶ ನಿಜ. ಆದರೆ ತಿರುಗಿ ನಿಂತರೆ ಪಾಕ್ ನಡುಗಿ ಹೋಗುತ್ತದೆ ಎಂಬುದಕ್ಕೆ ಈ ದಾಳಿಯೇ ಸಾಕ್ಷಿ.
ಈ ದಾಳಿಯ ಬಗ್ಗೆ ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ.