ಅಂಬಿ ಅಂತಿಮ ಸಂಸ್ಕಾರಕ್ಕೆ ಸ್ವೀಡನ್‌ನಿಂದ ದರ್ಶನ್ ಆಗಮನ
ಕಂಠೀರವ ಸ್ಟುಡಿಯೋದಲ್ಲಿ ಅಂಬಿ ಅಂತಿಮ ಸಂಸ್ಕಾರಕ್ಕೆ ಸಕಲ ಸಿದ್ಧತೆ ನಡೆದಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಂಠೀರವ ಸ್ಟುಡಿಯೋಗೆ ಆಗಮಿಸಿದ್ದಾರೆ. ಸ್ವೀಡನ್ ನಿಂದ ಅಂಬರೀಶ್ ಮಾಮನಿಗಾಗಿ ಆಗಮಿಸಿದ್ದಾರೆ ದರ್ಶನ್.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ