ಆದಿಚುಂಚನ ಗಿರಿ ಮಠದ ಬಗ್ಗೆ ಚಲುವರಾಯ ಸ್ವಾಮಿ ಹೇಳಿಕೆ

First Published 10, Apr 2018, 11:42 AM IST
Chaluvaraya Swamy Slams  Adichunchanagiri Mutt
Highlights

ಸಾಮಾಜಿಕ ಜಾಲತಾಣದಲ್ಲಿ ಚಲುವರಾಯಸ್ವಾಮಿ  ಅವರು ನೀಡಿರುವ ಹೇಳಿಕೆ ಫುಲ್ ವೈರಲ್ ಆಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ಮಠದ ಬಗ್ಗೆ ಚಲುವರಾಯ ಸ್ವಾಮಿ ವಿವಾದಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪ ಮಾಡಲಾಗಿದೆ

ಮಂಡ್ಯ : ಸಾಮಾಜಿಕ ಜಾಲತಾಣದಲ್ಲಿ ಚಲುವರಾಯಸ್ವಾಮಿ  ಅವರು ನೀಡಿರುವ ಹೇಳಿಕೆ ಫುಲ್ ವೈರಲ್ ಆಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ಮಠದ ಬಗ್ಗೆ ಚಲುವರಾಯ ಸ್ವಾಮಿ ವಿವಾದಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪ ಮಾಡಲಾಗಿದೆ

  ನಾಗಮಂಗಲ ಗ್ರಾಮವೊಂದರಲ್ಲಿ ಪ್ರಚಾರ ನಡೆಸುವ ವೇಳೆ ಚಲುವರಾಯ ಸ್ವಾಮಿ ಇಂತಹ ಹೇಳಿಕೆಯನ್ನು ನೀಡಿದ್ದರು ಎನ್ನಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ಧ ಅನೇಕರು ಹರಿಹಾಯ್ದಿದ್ದಾರೆ. ಒಕ್ಕಲಿಗೇತರರ ಮತವನ್ನು ಸೆಳೆಯಲು ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

 

loader