Asianet Suvarna News Asianet Suvarna News

ಯುವಕನ ಕಿರುಕುಳದಿಂದ ಬೆಂಕಿ ಹಚ್ಚಿಕೊಂಡಿದ್ದ ವಿದ್ಯಾರ್ಥಿನಿ ಸಾವು

ಯುವಕನೊಬ್ಬನ ಕಿರುಕುಳದಿಂದ ಬೇಸತ್ತು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದ  16 ವರ್ಷದ ವಿದ್ಯಾರ್ಥಿನಿ  ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾಳೆ. 

ಯುವಕನೊಬ್ಬನ ಕಿರುಕುಳದಿಂದ ಬೇಸತ್ತು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿ,  ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಸಾವು-ಬದುಕಿನ ಹೋರಾಟ ನಡೆಸುತ್ತಿದ್ದ 16 ವರ್ಷ ಪ್ರಾಯದ ವಿದ್ಯಾರ್ಥಿನಿ ಪ್ರೀತಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾಳೆ. 

Video Top Stories