ಕೇಂದ್ರೀಯ ಚಂದ್ರದರ್ಶನ ಸಮಿತಿ ಅಭಿಪ್ರಾಯದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು(ಡಿ): ಈ ವರ್ಷದ ಈದ್ ಮಿಲಾದ್ ಹಬ್ಬದ ಸರ್ಕಾರಿ ರಜೆಯನ್ನು ಸೋಮವಾರದ ಬದಲಾಗಿ ಮಂಗಳವಾರ ಬದಲಾವಣೆ ಮಾಡಲಾಗಿದೆ. ಕೇಂದ್ರೀಯ ಚಂದ್ರದರ್ಶನ ಸಮಿತಿ ಅಭಿಪ್ರಾಯದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
