ಚಿಂತಾಮಣಿ ತಾಲೂಕಿನ ನಾಯನಹಳ್ಳಿ ಗ್ರಾಮದ ಜನ ಕಳೆದ ರಾತ್ರಿ ಅಕ್ಷರಶಃ ಬೆಚ್ಚಿ ಬಿದ್ದಿದ್ದರು. ಇದಕ್ಕೆ ಕಾರಣ ಒಂದೇ ಬಾರಿಗೆ ನೂರಾರು ಸಿಲಿಂಡರ್`ಗಳ ಸ್ಫೋಟ. ಗೋಡಾನ್ ಬಳಿ ನಿಲ್ಲಿಸಿದ್ದ ಗ್ಯಾಸ್ ಸಿಲಿಂಡರ್ ಗಳು ತುಂಬಿದ ಲಾರಿಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಸ್ಫೋಟಗೊಂಡಿವೆ. ಸ್ಫೋಟದ ರಭಸಕ್ಕೆ 3 ಲಾರಿಗಳು ಹೊತ್ತಿ ಉರಿದಿವೆ. ಸಿಲಿಂಡರ್`ಗಳ ಸ್ಫೋಟದ ಶಬ್ದಕ್ಕೆ ಸುತ್ತಮುತ್ತಲ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಈ ಭಯಾನಕ ವಿಡಿಯೋ ಇಲ್ಲಿದೆ. 