ರೋಸ್ ವ್ಯಾಲಿ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯರವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ.
ನವದೆಹಲಿ (ಜ.12): ರೋಸ್ ವ್ಯಾಲಿ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯರವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ.
ರೋಸ್ ವ್ಯಾಲಿ ಚಿಟ್ ಫಂಡ್ ಹಗರಣದಲ್ಲಿ ಭಾಗಿಯಾದ ಆರೋಪದಡಿಯಲ್ಲಿ ಸಿಬಿಐ ಸುದೀಪ್ ಬಂಡೋಪಾಧ್ಯಾಯರವರನ್ನು ಬಂಧಿಸಿತ್ತು.
