Asianet Suvarna News Asianet Suvarna News

ಕುಮಾರಸ್ವಾಮಿ ಧೋರಣೆಗೆ ಬೇಸತ್ತು ರಾಜೀನಾಮೆಗೆ ಮುಂದಾದ ವಿಧಾನ ಪರಿಷತ್ ಸದಸ್ಯ

Oct 9, 2018, 7:29 PM IST

ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಕಾಂಗ್ರೆಸ್ ನ ರಘು ಆಚಾರ್‌ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಕುಮಾರಸ್ವಾಮಿ ಧೋರಣೆಯಿಂದ ಅಸಮಧಾನ ವ್ಯಕ್ತಪಡಿಸಿದ್ದಾರೆ.