ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ಹೊನ್ನಾವರ ನ್ಯಾಯಾಲಯಕ್ಕೆ ಸಿಐಡಿ ಬಿ ರಿಪೋರ್ಟ್ ಸಲ್ಲಿಸಿರುವ ಕಾರಣ ಬಿಗ್ ರಿಲೀಫ್ ಸಿಕ್ಕಿದೆ.
ಕಾರವಾರ(ಫೆ.22): ರಾಘವೇಶ್ವರ ಶ್ರೀಗಳಿಗೆ ಬ್ಲ್ಯಾಕ್'ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಲತಾ-ದಿವಾಕರ್ ದಂಪತಿಗೆ ಕ್ಲೀನ್'ಚಿಟ್ ದೊರಕಿದೆ. 2014, ಆ.26ರಂದು ಪ್ರೇಮಲತಾ ವಿರುದ್ಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ಹೊನ್ನಾವರ ನ್ಯಾಯಾಲಯಕ್ಕೆ ಸಿಐಡಿ ಬಿ ರಿಪೋರ್ಟ್ ಸಲ್ಲಿಸಿರುವ ಕಾರಣ ಬಿಗ್ ರಿಲೀಫ್ ಸಿಕ್ಕಿದೆ. ಪ್ರೇಮಲತಾ ರಾಮಚಂದ್ರಾಪುರಮಠದಲ್ಲಿ ರಾಮಕಥಾ ಗಾಯಕಿಯಾಗಿದ್ದರು.
