ಸರ್ಕಾರ ತಮಿಳುನಾಡಿಗೆ ನೀರು ಬಿಡುವುದನ್ನ ವಿರೋಧಿಸಿ ಸಚಿವ ಮಹಾದೇವಪ್ಪ ಮುಂದೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದನು. ಇದನ್ನ ಕಂಡ ಸರ್ಕಲ್ ಇನ್ಸ್‌ಪೆಕ್ಟರ್ ಮನೋಜ್ ಕುಮಾರ್​ ರೈತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ರೈತನಿಗೆ ಕಪಾಳ ಮೋಕ್ಷ ಮಾಡಿದರೂ ಸಚಿವರು ಮಾತ್ರ ಏನು ಮಾತನಾಡದೆ ಸುಮ್ಮನಿದ್ದಿದ್ದು ರೈತರನ್ನು ಇನ್ನಷ್ಟು ಕೆರಳಿಸಿತು.

ಮೈಸೂರು(ಅ.22): ಸಚಿವರ ಎದುರೇ ಪೊಲೀಸನೊಬ್ಬ ರೈತನಿಗೆ ಕಪಾಳಮೋಕ್ಷ ಮಾಡಿದ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ತಲಕಾಡಿನಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred