ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್’ಗೆ ಭಾರೀ ಮುಜುಗರ; ಸಿಜೆಐ ಮಹಾಭಿಯೋಗ ಅರ್ಜಿ ತಿರಸ್ಕಾರ

CJI Impeachment Application Cancel
Highlights

ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್’ಗೆ ಭಾರೀ ಮುಜುಗರವಾಗಿದೆ. ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಖ್ಯ ನ್ಯಾ. ದೀಪಕ್ ಮಿಶ್ರಾ ವಿರುದ್ಧ ಮಹಾಭಿಯೋಗ ಅರ್ಜಿಯನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿರಸ್ಕಾರ ಮಾಡಿದ್ದಾರೆ. 

ನವದೆಹಲಿ: ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್’ಗೆ ಭಾರೀ ಮುಜುಗರವಾಗಿದೆ. ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಖ್ಯ ನ್ಯಾ. ದೀಪಕ್ ಮಿಶ್ರಾ ವಿರುದ್ಧ ಮಹಾಭಿಯೋಗ ಅರ್ಜಿಯನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು  ತಿರಸ್ಕಾರ ಮಾಡಿದ್ದಾರೆ. 

ಮುಖ್ಯ ನ್ಯಾ. ದೀಪಕ್ ಮಿಶ್ರಾ ವಿರುದ್ಧ ಮಹಾಭಿಯೋಗಕ್ಕೆ ಕಾಂಗ್ರೆಸ್ ಸಿದ್ದವಾಗಿತ್ತು. ಪ್ರಸ್ತಾವಕ್ಕೆ ಸಹಿ ಹಾಕಿದ್ದ 7 ಸಂಸದರು ನಿವೃತ್ತರಾದ ಹಿನ್ನಲೆಯಲ್ಲಿ ಅರ್ಜಿ ತಿರಸ್ಕಾರವಾಗಿದೆ.   ಕಾಂಗ್ರೆಸ್​​ಗೆ ಭಾರೀ ಹಿನ್ನಡೆಯಾಗಿದೆ. 

loader