Asianet Suvarna News Asianet Suvarna News

ಕೊನೆಗೂ ಜಮೀರ್ ಒತ್ತಾಯಕ್ಕೆ ಮಣಿದ ಎಚ್‌ಡಿಕೆ?

ಅನ್ನಭಾಗ್ಯದ ಅಕ್ಕಿ ವಿಚಾರವಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಚಿವ ಜಮೀರ್ ಅಹಮದ್ ಖಾನ್ ನಡುವಿನ ಮುಸುಕಿನ ಗುದ್ದಾಟ ಇದೀಗ ಕ್ಲೈಮ್ಯಾಕ್ಸ್ ಹಂತಕ್ಕೆ ಮುಟ್ಟಿದೆ. ಅನ್ನಭಾಗ್ಯ ಯೋಜನೆಯಲ್ಲಿ 7 ಕೆ.ಜಿ. ಅಕ್ಕಿ ನೀಡಲು ಸಿಎಂ ಎಚ್.ಡಿ. ಕುಮಾರಸ್ವಾಮಿ ಮೌಖಿಕವಾಗಿ ಒಪ್ಪಿಗೆ ನೀಡಿದ್ದಾರೆಂದು ತಿಳಿದುಬಂದಿದೆ. 

Video Top Stories