ರಥೋತ್ಸವ ಸಂದರ್ಭದಲ್ಲಿ ಮುರಿದು ಬಿದ್ದ ಕೊಟ್ಟೂರೇಶ್ವರ ತೇರು ಕಟ್ಟಲು 2 ಕೋಟಿ ರೂ. ಬಿಡುಗಡೆಗೆ ಸಿಎಂ ಸೂಚನೆ ನೀಡಿದ್ದಾರೆ. ಈ ತೇರು ಸುಮಾರು 800 ವರ್ಷಗಳಷ್ಟು ಹಳೆಯದಾಗಿತ್ತು ಎನ್ನಲಾಗಿದೆ.

ಬೆಂಗಳೂರು (ಮಾ.04):ರಥೋತ್ಸವ ಸಂದರ್ಭದಲ್ಲಿ ಮುರಿದು ಬಿದ್ದ ಕೊಟ್ಟೂರೇಶ್ವರ ತೇರು ಕಟ್ಟಲು 2 ಕೋಟಿ ರೂ. ಬಿಡುಗಡೆಗೆ ಸಿಎಂ ಸೂಚನೆ ನೀಡಿದ್ದಾರೆ. ಈ ತೇರು ಸುಮಾರು 800 ವರ್ಷಗಳಷ್ಟು ಹಳೆಯದಾಗಿತ್ತು ಎನ್ನಲಾಗಿದೆ.

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಸಚಿವ ರುದ್ರಪ್ಪ ಲಮಾಣಿ ಸಿಎಂಗೆ ಮನವಿ ಸಲ್ಲಿಸಿದ್ದರು. ಇವರ ಮನವಿ ಮೇರೆಗೆ ಸಿಎಂ ಸಿದ್ದರಾಮಯ್ಯ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ.