ಈ ನಡುವೆ ಸ್ವತಃ ಮುಖ್ಯಮಂತ್ರಿಯವರೆ ಈ ಬಗ್ಗೆ ಪ್ರತಿಕ್ರಯಿಸಿ ' ನಾವು ಯಾವ ಜಯಂತಿಯನ್ನು ವಿರೋಧಿಸುವುದಿಲ್ಲ. ಆದರೆ ಹಬ್ಬದ ಹೆಸರಿನಲ್ಲಿ ಗಲಭೆ ಉಂಟು ಮಾಡುವವರನ್ನು ನಾವು ಸಹಿಸುವುದಿಲ್ಲ' ಎಂದಿದ್ದಾರೆ.  

ಹನುಮ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶುಭಾಶಯ ಕೋರಿದಕ್ಕೆ ಟ್ವಿಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಕ್ರೋಶ ವ್ಯಕ್ತಪಡಿಸಿರುವ ಕೆಲವು ಟ್ವೀಟ್ ಸರಣಿ ಈಗಿವೆ.

Scroll to load tweet…