ಸೋಮವಾರ ಬೆಂಗಳೂರು ಅಧಿಕಾರಿಗಳ ವಿಶೇಷ ಸಭೆ ಕರೆದ ಸಿಎಂ

ರಾಜ್ಯಕ್ಕೆ ಈಗಾಗಲೇ ಮುಂಗಾರು ಪ್ರವೇಶಿಸಿದ್ದು, ವರುಣನ ಅರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಪೂರ್ವಸಿದ್ಧತೆಗಳನ್ನು ಚರ್ಚಿಸಲು ಸಿಎಂ ಕುಮಾರಸ್ವಾಮಿ ಸೋಮವಾರ ಅಧಿಕಾರಿಗಳ ವಿಶೇಷ ಸಭೆಯನ್ನು ಕರೆದಿದ್ದಾರೆ. 

Comments 0
Add Comment