ಬಂಡೀಪುರ ಅರಣ್ಯ ಕಾಡ್ಗಿಚ್ಚಿಗೆ ಸಂಪೂರ್ಣ ನಾಶವಾಗಿದೆ. ನೂರಾರು ಎಕರೆ ವನ್ಯ ಸಂಪತ್ತು ನಾಶವಾಗಿದೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ  ಇಂದು ಕಾಡ್ಗಿಚ್ಚಿನಿಂದ ತತ್ತರಿಸಿರುವ ಬಂಡೀಪುರ ಹಾಗೂ ಹಿಮವತ್ ಗೋಪಾಲಸ್ವಾಮಿ ಬೆಟ್ಟದ ಅರಣ್ಯ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಿದರು. ಆ ವಿಡಿಯೋ ಇಲ್ಲಿದೆ ನೋಡಿ. 

 

"