ಕಾಡು ಮಲ್ಲೇಶ್ವರನಿಗೆ ಪೂಜೆ ಸಲ್ಲಿಸಿದ ಕುಮಾರಸ್ವಾಮಿ ದಂಪತಿ
ಕಾಡುಮಲ್ಲೇಶ್ವರ ದೇಗುಲದಲ್ಲಿ ಸಿಎಂ ಕುಮಾರಸ್ವಾಮಿ ದಂಪತಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಮಲ್ಲೇಶ್ವರಂನಲ್ಲಿರುವ ಕಾಡು ಮಲ್ಲೇಶ್ವರ ದೇವಾಲಯಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
16

ಬೆಂಗಳೂರಿನಲ್ಲಿರುವ ಕಾಡು ಮಲ್ಲೇಶ್ವರ ದೇವಸ್ಥಾನಕ್ಕೆ ಸಿಎಂ ಭೇಟಿ
ಬೆಂಗಳೂರಿನಲ್ಲಿರುವ ಕಾಡು ಮಲ್ಲೇಶ್ವರ ದೇವಸ್ಥಾನಕ್ಕೆ ಸಿಎಂ ಭೇಟಿ
Add Asianetnews Kannada as a Preferred Source

26
ಮಲ್ಲೇಶ್ವರಂನಲ್ಲಿರುವ ಕಾಡು ಮಲ್ಲೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ
ಮಲ್ಲೇಶ್ವರಂನಲ್ಲಿರುವ ಕಾಡು ಮಲ್ಲೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ
36
ಕುಮಾರಸ್ವಾಮಿ ದಂಪತಿಯಿಂದ ವಿಶೇಷ ಪೂಜೆ
ಕುಮಾರಸ್ವಾಮಿ ದಂಪತಿಯಿಂದ ವಿಶೇಷ ಪೂಜೆ
46
ದೇವರ ಪ್ರಸಾದ ಸ್ವೀಕರಿಸುತ್ತಿರುವ ದಂಪತಿಗಳು
ದೇವರ ಪ್ರಸಾದ ಸ್ವೀಕರಿಸುತ್ತಿರುವ ದಂಪತಿಗಳು
56
ಸಿಎಂ ಅಪಾರ ದೈವ ಭಕ್ತರಾಗಿದ್ದು ದೇವಸ್ಥಾನಗಳಿಗೆ ಭೇಟಿ ನೀಡುತ್ತಲೇ ಇರುತ್ತಾರೆ
ಸಿಎಂ ಅಪಾರ ದೈವ ಭಕ್ತರಾಗಿದ್ದು ದೇವಸ್ಥಾನಗಳಿಗೆ ಭೇಟಿ ನೀಡುತ್ತಲೇ ಇರುತ್ತಾರೆ
66
ಇಂದು ಕಾಡು ಮಲ್ಲೇಶ್ವರ ಸ್ವಾಮಿಯ ದರ್ಶನ ಪಡೆದರು
ಇಂದು ಕಾಡು ಮಲ್ಲೇಶ್ವರ ಸ್ವಾಮಿಯ ದರ್ಶನ ಪಡೆದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.
Latest Videos