ಕರ್ನಾಟಕ ಪ್ರದೇಶ ಕುರುಬರ ಸಂಘದಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಗಾಯಿತ್ರಿ ವಿಹಾರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಈ ವೇಳೆ ಕುರುಬರ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಯಚೂರಿನ ಅಭಿಮಾನಿಯೊಬ್ಬ ವಿಶೇಷವಾದ ಉಡುಗೊರೆ ನೀಡಿದ್ದಾರೆ.

ಬೆಂಗಳೂರು: ಕರ್ನಾಟಕ ಪ್ರದೇಶ ಕುರುಬರ ಸಂಘದಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಗಾಯಿತ್ರಿ ವಿಹಾರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಈ ವೇಳೆ ಕುರುಬರ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಯಚೂರಿನ ಅಭಿಮಾನಿಯೊಬ್ಬ ವಿಶೇಷವಾದ ಉಡುಗೊರೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಸಿಕ್ಕಿರುವ ಉಡುಗೊರೆ ಬೇರೆನೂ ಅಲ್ಲ, ಅದು ಮೇಕೆ!

ಮೇಕೆಯ ಜೊತೆಗೆ ಸಿಎಂಗೆ ಕಂಬಳಿಯನ್ನೂ ನೀಡಿ, ಪೇಟ ತೊಡಿಸಿ ಬೆಂಬಲಿಗರು ಸಂಭ್ರಮಿಸಿದರು.

ಗಣ್ಯರ ಸಮ್ಮುಖದಲ್ಲೇ ಮೇಕೆಯನ್ನು ಖುಷಿಯಿಂದ ಸಿಎಂ ಸ್ವೀಕರಿಸಿದ್ದಾರೆ.