ರೋಹಿಣಿ ಸಿಂಧೂರಿ ವರ್ಗಾವಣೆ ತಡೆ ತೆರವು ಮಾಡುತ್ತಾ ಸರ್ಕಾರ..?

First Published 10, Mar 2018, 9:49 AM IST
CM Siddaramaiah Reaction About Rohini Sindhuri Transfer Order
Highlights

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಷಯದಲ್ಲಿ ಸರ್ಕಾರಕ್ಕೆ ಯಾವುದೇ ಮುಜುಗರ ಉಂಟಾಗಿಲ್ಲ. ಸಿಎಟಿ ತಡೆಯಾಜ್ಞೆ ನೀಡಿದೆ. ಅದನ್ನು ತೆರವುಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪಿರಿಯಾಪಟ್ಟಣ: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಷಯದಲ್ಲಿ ಸರ್ಕಾರಕ್ಕೆ ಯಾವುದೇ ಮುಜುಗರ ಉಂಟಾಗಿಲ್ಲ. ಸಿಎಟಿ ತಡೆಯಾಜ್ಞೆ ನೀಡಿದೆ. ಅದನ್ನು ತೆರವುಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವರ್ಗಾವಣೆ ಮತ್ತು ಆಡಳಿತ ವಿಷಯವನ್ನು ಸಾರ್ವಜನಿಕವಾಗಿ ಮಾತನಾಡಲು ನಾನು ಇಷ್ಟಪಡುವುದಿಲ್ಲ ಎಂದರು.

loader