ಅಂಬರೀಶ್ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟ ಬಳಿಕ ಇದೇ ಮೊದಲ ಬಾರಿಗೆ ಅವರ ನಿವಾಸದಲ್ಲೇ ಭೇಟಿ ನೀಡಿ ಮಾತುಕತೆ ನಡೆಸಿದರು.

ಬೆಂಗಳೂರು(ಏ.19): ಮಾಜಿ ಸಚಿವ ಅಂಬರೀಶ್ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಮಾಡಿ ಮಾತುಕತೆ ನಡೆಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಂಬರೀಶ್ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟ ಬಳಿಕ ಇದೇ ಮೊದಲ ಬಾರಿಗೆ ಅವರ ನಿವಾಸದಲ್ಲೇ ಭೇಟಿ ನೀಡಿ ಮಾತುಕತೆ ನಡೆಸಿದರು.

ನನ್ನ ಸಂಪುಟದಿಂದ ಕೈಬಿಟ್ಟಿದ್ದಕ್ಕೂ ಈ ಭೇಟಿಗೂ ಯಾವುದೇ ಸಂಬಂಧವಿಲ್ಲ. ಪ್ರೀತಿ-ವಿಶ್ವಾಸದಿಂದ ಸಿಎಂ ಬಂದಿದ್ದರು. ನಾನು ಬಿಜೆಪಿಗೆ ಹೋಗೂದು ಸುಳ್ಳು ಎಂದು ಅಂಬಿ ನುಡಿದಿದ್ದಾರೆ.

ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಜತೆ ಸಚಿವರಾದ ಕೆ.ಜೆ ಜಾರ್ಜ್ ಹಾಗೂ ಎಂ.ಬಿ. ಪಾಟೀಲ್ ಉಪಸ್ಥಿತರಿದ್ದರು.