ಸಾವಿರ ನೋಟು ಮುಖಬೆಲೆಯ ನೋಟನ್ನು ರದ್ದುಗೊಳಿಸಿದೆ ಅಂತಾ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ಪ್ರಚಾರಕ್ಕಾಗಿ 500, ಸಾವಿರ ನೋಟು ಮುಖಬೆಲೆಯ ನೋಟನ್ನು ರದ್ದುಗೊಳಿಸಿದೆ ಅಂತಾ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದತೆ ಇಲ್ಲದೇ ನೋಟ್ ಬ್ಯಾನ್ ಮಾಡಿರುವುದರಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸಬೇಕಾಗಿದೆ. ಕೇವಲ ಪ್ರಚಾರಕ್ಕಾಗಿ ಸಿದ್ದತೆ ಮಾಡಿಕೊಳ್ಳದೇ 500, ಸಾವಿರ ಮುಖಬೆಲೆಯ ನೋಟನ್ನು ರದ್ದುಗೊಳಿಸಿದೆ. ಇದರಿಂದ ಜನಸಾಮಾನ್ಯರಿಗೆ ಸಮಸ್ಯೆಯಾಗಿದೆ ಅಂತಾ ಹೇಳಿದರು.