ಗದಗದ ಲಕ್ಷ್ಮೇಶ್ವರಕ್ಕೆ ಸೋಮವಾರ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಲ್ಲಿನ ಸೂಫಿ ಸಂತ ದೂದ್ ಪೀರಾ ದರ್ಗಾಕ್ಕೆ ಭೇಟಿ ನೀಡಿದರು.

ಗದಗ (ಡಿ.26): ಗದಗದ ಲಕ್ಷ್ಮೇಶ್ವರಕ್ಕೆ ಸೋಮವಾರ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಲ್ಲಿನ ಸೂಫಿ ಸಂತ ದೂದ್ ಪೀರಾ ದರ್ಗಾಕ್ಕೆ ಭೇಟಿ ನೀಡಿದರು.

ಇಲ್ಲಿ ಮುಖ್ಯಮಂತ್ರಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪೂರ್ವ ನಿಗದಿಯಂತೆ ಸಕ್ಕರೆಯಿಂದ (84 ಕೆ.ಜಿ.) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಲಾಭಾರ ಮಾಡಿಸಿದರು.

ಗದಗದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಅವರು ಇದೇ ವೇಳೆ ಇಲ್ಲಿನ ದರ್ಗಾಗೆ ಭೇಟಿ ನೀಡಿದ್ದರು.