ತಮ್ಮ ಟ್ವೀಟರ್ ಖಾತೆಯಲ್ಲಿ ಎಚ್ಚರಿಸಿದ ಸಿಎಂ, ಯಾವುದೇ ಗುಂಪು, ವ್ಯಕ್ತಿಗಳಿಗೆ ಕರ್ನಾಟಕ ಗೋ ವಧೆ ತಡೆ ಕಾಯಿದೆ-1964ರ ಅಡಿಯಲ್ಲಿ ರಕ್ಷಣೆ ದೊರೆಯುವುದಿಲ್ಲ ಅಂತ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು (ಮೇ.05): ಗೋರಕ್ಷಣೆ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವ ವ್ಯಕ್ತಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ತಮ್ಮ ಟ್ವೀಟರ್ ಖಾತೆಯಲ್ಲಿ ಎಚ್ಚರಿಸಿದ ಸಿಎಂ, ಯಾವುದೇ ಗುಂಪು, ವ್ಯಕ್ತಿಗಳಿಗೆ ಕರ್ನಾಟಕ ಗೋ ವಧೆ ತಡೆ ಕಾಯಿದೆ-1964ರ ಅಡಿಯಲ್ಲಿ ರಕ್ಷಣೆ ದೊರೆಯುವುದಿಲ್ಲ ಅಂತ ಖಡಕ್ ಎಚ್ಚರಿಕೆ ನೀಡಿದ್ದಾರೆ.
Scroll to load tweet…
Scroll to load tweet…
ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು ಟ್ವೀಟರ್ನಲ್ಲೇ ಹಿಂದೂಪರ ಸಂಘಟನೆ ಕಾರ್ಯಕರ್ತರು ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ.