ಬೆಂಗಳೂರು (ಸೆ.19): ಕಾವೇರಿ ಮೇಲುಸ್ತುವಾರಿ ಸಮಿತಿ ಆದೇಶ ನಿರಾಸೆ ತಂದಿದೆ. 3ಸಾವಿರ ಕ್ಯೂಸೆಕ್ಸ್ ನೀರನ್ನು 10ದಿನ ಬಿಡುವಂತೆ ಸಮಿತಿ ಆದೇಶ ನೀಡಿದೆ. ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಈ ಬಗ್ಗೆ ಚಾಲೆಂಜ್ ಮಾಡ್ತೀವಿ ಎಂದು ಗೃಹಸಚಿವರಾದ ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ ಎಂದಿದ್ದಾರೆ.