ಕರಾವಳಿಯಲ್ಲಿ ಮುಂಗಾರು ಅಬ್ಬರ; ಮೊದಲ ಮಳೆಗೆ ಭಾಗಶ: ಮುಳುಗಿದ ಮಂಗಳೂರು

ಕರಾವಳಿ ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಿದೆ. ಮೊದಲ ದಿನ ಮಳೆಗೆ ಮಂಗಳೂರು ನಗರ ಹಾಗೂ ಆಸುಪಾಸಿನ ತಗ್ಗುಪ್ರದೇಶಗಳು ಭಾಗಶ: ಮುಳುಗಡೆಯಾಗಿವೆ. ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದ್ದು, ರಸ್ತೆಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

Comments 0
Add Comment