ದರ್ಶನ್ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ : ಕೊಲಂಬಿಯಾ ಆಸ್ಪತ್ರೆ ಸ್ಪಷ್ಟನೆ
ದರ್ಶನ್ ಗೆ ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಸ್ತ್ರಚಿಕಿತ್ಸೆ ಮುಗಿದಿದೆ. ಇನ್ನು ಕೆಲವೇ ಹೊತ್ತುಗಳಲ್ಲಿ ವಾರ್ಡ್ ಗೆ ಶಿಫ್ಟ್ ಮಾಡಲಾಗುತ್ತದೆ. ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ಆಸ್ಪತ್ರೆ ವೈದ್ಯ ಡಾ. ಶೆಣೈ ಹೇಳಿದ್ದಾರೆ.