Asianet Suvarna News Asianet Suvarna News

ದರ್ಶನ್ ಕಾರು ಅಪಘಾತವಾಗಿದ್ದು ಹೇಗೆ? ಇಲ್ಲಿದೆ ಆ್ಯಕ್ಸಿಡೆಂಟ್ ಸೀಕ್ರೇಟ್!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತಕ್ಕೀಡಾಗಿದೆ. ಕಾರ್ ನಲ್ಲಿ ಪ್ರಯಾಣಿಸುತ್ತಿದ್ದ ದೇವರಾಜ್, ಪ್ರಜ್ವಲ್ ದೇವರಾಜ್ ಮೂವರಿಗೂ ಗಂಭೀರ ಗಾಯವಾಗಿದೆ. ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್ ತಾಯಿ, ಪತ್ನಿ, ಪುತ್ರ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದಾರೆ. ಕಾರು ಅಪಘಾತದ ಸಂಪೂರ್ಣ ಮಾಹಿತಿ ಇಲ್ಲಿದೆ. 

Video Top Stories