ಪಕ್ಷದ ವರಿಷ್ಠ ದೇವೇಗೌಡ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸಮ್ಮುಖದಲ್ಲಿ ಇಬ್ಬರು ನಾಯಕರು ಪಕ್ಷಕ್ಕೆ ಸೇರ್ಪಡೆಯಾದರು. 

ಬೆಳಗಾವಿ(ನ.14): ಕಾಂಗ್ರೆಸ್ ಉಚ್ಚಾಟಿತ ಶಾಸಕ ಎ.ಎಸ್​​​. ಪಾಟೀಲ ನಡಹಳ್ಳಿ​ ಹಾಗೂ ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ​​​​ ಸೇರ್ಪಡೆ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಪಕ್ಷದ ವರಿಷ್ಠ ದೇವೇಗೌಡ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸಮ್ಮುಖದಲ್ಲಿ ಇಬ್ಬರು ನಾಯಕರು ಪಕ್ಷಕ್ಕೆ ಸೇರ್ಪಡೆಯಾದರು.