
ಮುಂದಿನ ವಾರವೇ ಸಂಪುಟ ವಿಸ್ತರಣೆ: ಮಿನಿಸ್ಟರ್ ಗಿರಿ ಯಾರಿಗುಂಟು..ಯಾರಿಗಿಲ್ಲ..?
ಮೈತ್ರಿ ಸರ್ಕಾರ ಮತ್ತೊಮ್ಮೆ ಸಂಪುಟ ವಿಸ್ತರಣೆ ಹುತ್ತಕ್ಕೆ ಕೈಹಾಕಲು ಮುಂದಾಗಿದೆ. ಇದೇ ತಿಂಗಳು ಕೊನೆ ವಾರದಲ್ಲಿ ಸಂಪುಟ ವಿಸ್ತರಣೆಗೆ ಮೈತ್ರಿ ನಾಯಕರು ನಿರ್ಧರಿಸಿದ್ದಾರೆ.
ಮೈತ್ರಿ ಸರ್ಕಾರ ಮತ್ತೊಮ್ಮೆ ಸಂಪುಟ ವಿಸ್ತರಣೆ ಹುತ್ತಕ್ಕೆ ಕೈಹಾಕಲು ಮುಂದಾಗಿದೆ. ಇದೇ ತಿಂಗಳು ಕೊನೆ ವಾರದಲ್ಲಿ ಸಂಪುಟ ವಿಸ್ತರಣೆಗೆ ಮೈತ್ರಿ ನಾಯಕರು ನಿರ್ಧರಿಸಿದ್ದಾರೆ. ಸಂಪುಟ ವಿಸ್ತರಣೆ ಮೂಲಕ ದೋಸ್ತಿ ಪಡೆ ಮತ್ತೊಂದು ಅಪಾಯವನ್ನು ಮೈಮೇಲೆ ಎಳೆದುಕೊಳ್ತಿದೆ ಎನ್ನಲಾಗ್ತಿದೆ. ಆದ್ರೆ, ಆ ಅಪಾಯ ಎಷ್ಟರ ಮಟ್ಟಿನ ತೀವ್ರತೆಯಿಂದ ಕೂಡಿರುತ್ತೆ ಅಂತ ಸಂಪುಟ ವಿಸ್ತರಣೆ ಬಳಿಕವೇ ತಿಳಿಯಲಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ