ಆರ್ ಆರ್ ನಗರದಲ್ಲಿ ಮುನಿರತ್ನ ಜಯಭೇರಿ; ಮಾಧ್ಯಮದೊಂದಿಗೆ ಸಂತಸ ಹಂಚಿಕೊಂಡಿದ್ದು ಹೇಗೆ ಗೊತ್ತಾ?

ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಜಯಭೇರಿ ಬಾರಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.  ಈ ಕುರಿತು ಮಾತನಾಡಲು ಮುನಿರತ್ನ ಪತ್ರಿಕಾಗೋಷ್ಟಿ ಕರೆದಿದ್ದಾರೆ. ಈ ಗೋಷ್ಟಿಯಲ್ಲಿ ಡಿಕೆ ಶಿವಕುಮಾರ್ ಕೂಡಾ ಭಾಗಿಯಾಗಿ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಮುನಿರತ್ನ ತಮ್ಮ ಗೆಲುವಿನ ಬಗ್ಗೆ ಏನ್ ಹೇಳಿದ್ದಾರೆ ಕೇಳಿ. 

Share this Video
  • FB
  • Linkdin
  • Whatsapp

Related Video